ಚಿಕ್ಕೋಡಿ : ಮಹಿಳೆಯರು ಮುಜುಗುರ ತರಿಸುವ ರೀತಿ ಅಶ್ಲೀಲವಾಗಿ ನೃತ್ಯ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮುಗಳಕೋಡದಲ್ಲಿ ನಡೆದಿದೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಟ್ರಾಕ್ಟರ್ ಗಾಡಿಯಲ್ಲಿ ಯುವತಿಯರೊಂದಿಗೆ ಯುವಕರು ಅಶ್ಲೀಲವಾಗಿ ನೃತ್ಯ ಮಾಡಿರುವುದು ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಜೊತೆಗೆ ಕೇಸರಿ ವಸ್ತ್ರವನ್ನು ಕೈಯಲ್ಲಿ ಕಟ್ಟಿಕೊಂಡು ಅಶ್ಲೀಲ ಡ್ಯಾನ್ಸ್‌ಗೆ ಕೈಬೀಸಿ ನರ್ತನ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.