ಬೆಳಗಾವಿ: ಈಗಾಗಲೇ ಚೆನ್ನಮ್ಮನ ಕಿತ್ತೂರು ಉತ್ಸವಕ್ಕೆ ಅದ್ಧೂರಿಯಾಗಿ ಚಾಲನೆ ದೊರೆತಿದ್ದು ಕಿತ್ತೂರು ಕೋಟೆ ಆವರಣದಲ್ಲಿ ಇಡಲಾದ ವಸ್ತುಪ್ರದರ್ಶನಕ್ಕೆ ಸಚಿವೆ ಶಶಿಕಲಾ ಜೊಲ್ಲೆ ಚಾಲನೆ ನೀಡಿದರು.
ಐತಿಹಾಸಿಕ ಕಿತ್ತೂರು ಉತ್ಸವ: ವಸ್ತು ಪ್ರದರ್ಶನಕ್ಕೆ ಚಾಲನೆ - ಬೆಳಗಾವಿ ಕಿತ್ತೂರು ಉತ್ಸವ
ಈಗಾಗಲೇ ಕಿತ್ತೂರು ಉತ್ಸವಕ್ಕೆ ಅದ್ಧೂರಿಯಾಗಿ ಚಾಲನೆ ದೊರೆತಿದ್ದು ಕಿತ್ತೂರು ಕೋಟೆ ಆವರಣದಲ್ಲಿನ ವಸ್ತುಪ್ರದರ್ಶನಕ್ಕೆ ಸಚಿವೆ ಶಶಿಕಲಾ ಜೊಲ್ಲೆ ಚಾಲನೆ ನೀಡಿದರು.
ಸಚಿವೆ ಶಶಿಕಲಾ ಜೊಲ್ಲೆ
ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಸ್ತು ಪ್ರದರ್ಶನ ಮಳಿಗೆ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರ ಸ್ಥಾಪಿಸಿರುವ ಪ್ರದರ್ಶನ ಮಳಿಗೆಗಳನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆಯಾದ ಶಶಿಕಲಾ ಜೊಲ್ಲೆ ಅವರು ಉದ್ಘಾಟಿಸಿದರು.