ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶ ಸೇರಿದಂತೆ ಜಿಲ್ಲಾದ್ಯಂತ ಸುರಿದ ಭಾರಿ ಮಳೆಗೆ ಸವದತ್ತಿ ತಾಲೂಕಿನ ವರವಿಕೊಳ್ಳ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದೆ.
ಧುಮ್ಮಿಕ್ಕಿ ಹರಿಯುತ್ತಿರುವ ವರವಿಕೊಳ್ಳ ಜಲಪಾತ: ಅಪಾಯ ಲೆಕ್ಕಿಸದೇ ಪ್ರವಾಸಿಗರ ಮೋಜು - ಮಸ್ತಿ - belgaum latest news
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದ ಬಳಿಯಿರುವ ವರವಿಕೊಳ್ಳ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದ್ದು, ನಯನ ಮನೋಹರ ದೃಶ್ಯ ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡೇ ಹರಿದು ಬರುತ್ತಿದೆ.
ಧುಮ್ಮಿಕ್ಕಿ ಹರಿಯುತ್ತಿರುವ ವರವಿಕೊಳ್ಳ ಜಲಪಾತ: ಅಪಾಯ ಲೆಕ್ಕಿಸದೇ ಪ್ರವಾಸಿಗರ ಮೋಜು-ಮಸ್ತಿ
ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದ ಬಳಿಯಿರುವ ವರವಿಕೊಳ್ಳ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದ್ದು, ನಯನಮನೋಹರ ದೃಶ್ಯ ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡೇ ಹರಿದು ಬರುತ್ತಿದೆ.
ಅಪಾಯವನ್ನು ಲೆಕ್ಕಿಸದೇ ಪ್ರವಾಸಿಗರು ಜಲಪಾತದ ಕೆಳಗೆ ಮೋಜು ಮಸ್ತಿ ಮಾಡುತ್ತಿದ್ದು, ತಾಲೂಕು ಆಡಳಿತ ಇಲ್ಲಿ ಯಾವೊಬ್ಬ ಅಧಿಕಾರಿಯನ್ನು ನಿಯೋಜಿಸಿಲ್ಲ.