ಬಳ್ಳಾರಿ:ಗಣಿ ಜಿಲ್ಲೆಯಲ್ಲಿಂದು ಹೊಸದಾಗಿ 216 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,668ಕ್ಕೆ ಏರಿಕೆಯಾಗಿದೆ. ಜಿಂದಾಲ್ ಕಂಪನಿಯೊಂದರಲ್ಲೇ ಈವರೆಗೂ 643 ಸೋಂಕಿತರು ಪತ್ತೆಯಾಗಿದ್ದಾರೆ.
ಬಳ್ಳಾರಿ: 216 ಕೊರೊನಾ ಪಾಸಿಟಿವ್, ಸೋಂಕಿತರ ಸಂಖ್ಯೆ 2,668ಕ್ಕೇರಿಕೆ - ಕೊರೊನಾ ವೈರಸ್
ಗಣಿ ಜಿಲ್ಲೆಯಲ್ಲಿಂದು ಹೊಸದಾಗಿ 216 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,668ಕ್ಕೆ ಏರಿಕೆಯಾಗಿದೆ.
ಬಳ್ಳಾರಿ ನಗರ
ಈವರೆಗೂ ದಾಖಲಾದ ಪ್ರಕರಣಗಳ ಪೈಕಿ 1,376 ಮಂದಿ ಗುಣಮುಖರಾಗಿದ್ದಾರೆ. 62 ಮಂದಿ ಸಾವನ್ನಪ್ಪಿದ್ದು, 1,230 ಸಕ್ರಿಯ ಪ್ರಕರಣಗಳಿವೆ. ಇಂದು ಇಬ್ಬರು ಸಾವನ್ನಪ್ಪಿದ್ದಾರೆ. 49 ಮಂದಿ ಗುಣಮುಖರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ತಿಳಿಸಿದ್ದಾರೆ.