ಕರ್ನಾಟಕ

karnataka

ETV Bharat / city

ಬಳ್ಳಾರಿಯಲ್ಲಿ ಹೊಸದಾಗಿ 375 ಕೊರೊನಾ ಪಾಸಿಟಿವ್ ಕೇಸ್ ಪತ್ತೆ! - ಬಳ್ಳಾರಿ ಕೊರೊನಾ ಸುದ್ದಿ

ಬಳ್ಳಾರಿ ಜಿಲ್ಲೆಯಲ್ಲಿ ಇಂದು 375 ಜನರಿಗೆ ಕೊರೊನಾ ಪಾಸಿಟಿವ್​ ವರದಿಯಾಗಿದ್ದು, ಜಿಲ್ಲೆಯ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 6,957ಕ್ಕೇರಿಕೆಯಾಗಿದೆ.

Bellary
ಬಳ್ಳಾರಿ

By

Published : Aug 2, 2020, 6:16 PM IST

ಬಳ್ಳಾರಿ: ಜಿಲ್ಲೆಯಲ್ಲಿಂದು ಹೊಸದಾಗಿ 375 ಪಾಸಿಟಿವ್ ಕೇಸ್​ಗಳು ಪತ್ತೆಯಾಗಿದ್ದು, ಇದರಿಂದ ಸೋಂಕಿತರ ಸಂಖ್ಯೆ 6,957ಕ್ಕೇರಿಕೆಯಾಗಿದೆ.

ಜಿಲ್ಲೆಯಲ್ಲಿ ಈವರೆಗೆ 101 ಮಂದಿ ಸಾವನ್ನಪ್ಪಿದ್ದರೆ, 3,521 ಮಂದಿ ಗುಣಮುಖರಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 3,335 ಸಕ್ರಿಯ ಪ್ರಕರಣಗಳಿವೆ.

ಇಂದು ಒಂದೇ ದಿನ ನಾಲ್ವರು ಸಾವನ್ನಪ್ಪಿದ್ದಾರೆ.‌ ಅಲ್ಲದೆ ಇಂದು 105 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್ -19 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ABOUT THE AUTHOR

...view details