ಬಳ್ಳಾರಿ: ಜಿಲ್ಲೆಯಲ್ಲಿಂದು ಹೊಸದಾಗಿ 840 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 7 ಮಂದಿ ಮೃತಪಟ್ಟಿದ್ದಾರೆ. ಹಾಗೆಯೇ 48 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಬಳ್ಳಾರಿ: ಹೊಸದಾಗಿ 840 ಕೊರೊನಾ ಕೇಸ್ ಪತ್ತೆ... ಸೋಂಕಿಗೆ 7 ಮಂದಿ ಬಲಿ! - Corona cases increase in Karnataka
ಬಳ್ಳಾರಿ ಜಿಲ್ಲೆಯಲ್ಲಿಂದು ಹೊಸದಾಗಿ 840 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 4,886ಕ್ಕೆ ಏರಿದಂತಾಗಿದೆ.
ಬಳ್ಳಾರಿ ನಗರ
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4,886ಕ್ಕೆ ಏರಿದ್ದು, ಅದರಲ್ಲಿ 1,670 ಮಂದಿ ಗುಣಮುಖರಾಗಿದ್ದಾರೆ. ಈವರೆಗೂ 82 ಮಂದಿ ಮೃತಪಟ್ಟಿದ್ದು, 3,134 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ತಿಳಿಸಿದ್ದಾರೆ.