ಬಳ್ಳಾರಿ: ನಿಂತ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಓರ್ವ ಮೃತಪಟ್ಟ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಸ್ಥಳದಲ್ಲೇ ಓರ್ವ ಸಾವು - ಅಪಘಾತದಲ್ಲಿ ವ್ಯಕ್ತಿ ಸಾವು
ಜಿಲ್ಲೆಯ ಕೊಟ್ಟೂರು ತಾಲೂಕಿನ ಕೆ. ಅಯ್ಯನಹಳ್ಳಿ ಬಳಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಓರ್ವ ಸಾವನ್ನಪ್ಪ ಮತ್ತೊಬ್ಬನಿಗೆ ಗಂಭೀರವಾದ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಕೊಟ್ಟೂರು ಪೊಲೀಸರು ಆಗಮಿಸಿ ಪರೀಶಿಲನೆ ನಡೆಸಿದ್ದಾರೆ.
ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು
ಜಿಲ್ಲೆಯ ಕೊಟ್ಟೂರು ತಾಲೂಕಿನ ಕೆ. ಅಯ್ಯನಹಳ್ಳಿ ಬಳಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಮತ್ತೊಬ್ಬನಿಗೆ ಗಂಭೀರವಾದ ಗಾಯಗಳಾಗಿವೆ. ಮೃತ ವ್ಯಕ್ತಿಯ ಹೆಸರು ಮತ್ತು ವಿಳಾಸ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಕೊಟ್ಟೂರು ಪೊಲೀಸರು ಆಗಮಿಸಿ ಪರೀಶಿಲನೆ ನಡೆಸಿದ್ದಾರೆ.