ಬಳ್ಳಾರಿ: ದೀಪಾವಳಿ ಹಬ್ಬದ ಮೂರು ದಿನಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಜೂಜಾಡುತ್ತಿದ್ದ ಜಿಲ್ಲೆಯ ವಿವಿಧ ತಾಲೂಕಿನಲ್ಲಿ 705 ಮಂದಿಯನ್ನು ಬಂಧಿಸಲಾಗಿದೆ.
ದೀಪಾವಳಿ ಸಂದರ್ಭ ಜೂಜಾಟ: ಬಳ್ಳಾರಿಯಲ್ಲಿ 89 ಪ್ರಕರಣ, 705 ಬಂಧನ - ಬಳ್ಳಾರಿಯಲ್ಲಿ ಜೂಜಾಡುತ್ತಿದ್ದವರ ಬಂಧನ
ದೀಪಾವಳಿ ಹಬ್ಬದ ಮೂರು ದಿನಗಳಲ್ಲಿ ಜೂಜಾಟದಲ್ಲಿ ತೊಡಗಿದ್ದ 705 ಮಂದಿಯನ್ನು ಬಳ್ಳಾರಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಬಂಧಿಸಲಾಗಿದೆ.

ಬಂಧನ
ಒಟ್ಟು 89 ಪ್ರಕರಣಗಳು ದಾಖಲಾಗಿದ್ದು, ₹ 8,84,240 ನಗದು ಜಪ್ತಿ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.