ಕರ್ನಾಟಕ

karnataka

ETV Bharat / city

ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ: ಸಿಪಿಐ, ಸಿಪಿಎಂನ 50 ಸದಸ್ಯರು ಪೊಲೀಸ್ ವಶಕ್ಕೆ - ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ಪ್ರತಿಭಟನೆ

ಪೌರತ್ವ ತಿದ್ದುಪಡಿ ಕಾಯಿದೆ ಮತ್ತು 144  ಸೆಕ್ಷನ್ ಜಾರಿ ವಿರೋಧಿಸಿ ಪ್ರತಿಭಟನಾನಿರತ ಸಿಪಿಐ ಮತ್ತು ಸಿಪಿಎಂ ಸದಸ್ಯರನ್ನು ಪೊಲೀಸರು ವಶಕ್ಕೆ ಪಡೆದರು.

CPI and CPM
ಸಿಪಿಐ ಮತ್ತು ಸಿಪಿಎಂ ಸದಸ್ಯರ ಬಂಧನ

By

Published : Dec 19, 2019, 6:57 PM IST

ಬಳ್ಳಾರಿ: ನಗರದ ರಾಯಲ್ ವೃತ್ತದಲ್ಲಿ ಇಂದು ಪೌರತ್ವ ತಿದ್ದುಪಡಿ ಕಾಯಿದೆ ಮತ್ತು 144 ಸೆಕ್ಷನ್ ಜಾರಿಯನ್ನು ವಿರೋಧಿಸಿ ಸಿಪಿಐ ಮತ್ತು ಸಿಪಿಎಂ ಪಕ್ಷದ ಸದಸ್ಯರು ಪ್ರತಿಭಟನೆ ಮಾಡಿದರು.

ಬಳ್ಳಾರಿಯಲ್ಲಿ ಸಿಪಿಐ ಮತ್ತು ಸಿಪಿಎಂ ಸದಸ್ಯರ ಬಂಧನ

ಪ್ರತಿಭಟನೆ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಡಿವೈಎಸ್​ಪಿ ರಾಮ್​ರಾವ್ ನೇತೃತ್ವದ ತಂಡ ಭೇಟಿ ನೀಡಿ, 50ಕ್ಕೂ ಹೆಚ್ಚಿನ ಸದಸ್ಯರನ್ನು ವಶಕ್ಕೆ ಪಡೆಯಲಾಗಿದೆ.

ABOUT THE AUTHOR

...view details