ಬಳ್ಳಾರಿ : ರಾಜ್ಯದಲ್ಲಿ ಕೊರೊನಾ ತಡೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಅನಗತ್ಯವಾಗಿ ಹೊರಗೆ ಬರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಜಿಲ್ಲೆಯ ಕಾನಾಹೊಸಹಳ್ಳಿಯ ಪೊಲೀಸರು ಡ್ರೋನ್ ಕ್ಯಾಮರಾ ಮೊರೆ ಹೋಗಿದ್ದಾರೆ.
ಕೊರೊನಾ ಲಾಕ್ಡೌನ್ ಉಲ್ಲಂಘಿಸುವವರ ಮೇಲೆ ಡ್ರೋಣ್ ಕಣ್ಗಾವಲು - ಕೊರೊನಾ ವೈರಸ್
ಗಣಿನಾಡ ಜಿಲ್ಲೆಯ ಕಾನಾಹೊಸಹಳ್ಳಿಯಲ್ಲಿ ಲಾಕ್ಡೌನ್ ನಿಯಮ ಉಲ್ಲಂಘಿಸುವವರನ್ನು ಪತ್ತೆ ಹಚ್ಚಲು ಪೊಲೀಸರು ಡ್ರೋನ್ ಕ್ಯಾಮರಾ ಮೊರೆ ಹೋಗಿದ್ದಾರೆ.
ಕೊರೊನಾ ಲಾಕ್ಡೌನ್
ಬೇಜಾವಾಬ್ದಾರಿತನದಿಂದ ಗುಂಪು ಗುಂಪಾಗಿ ಸೇರುವ, ಅನವಶ್ಯಕವಾಗಿ ಬೀದಿಗಿಳಿಯುವ ವಾಹನ ಸವಾರರಿಗೆ ಬಿಸಿ ಮುಟ್ಟಿಸಿದ್ದಾರೆ.
Last Updated : Apr 12, 2020, 3:26 PM IST