ಕರ್ನಾಟಕ

karnataka

ETV Bharat / city

ಬಳ್ಳಾರಿ: ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷರಾಗಿ ಚಾನಾಳ್ ಶೇಖರ್ ಆಯ್ಕೆ - Chanal Shekhar

ರಾಜ್ಯದಲ್ಲಿ ಇದೇ ಮೊದಲ ಬಾರಿ ನಡೆದ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಚಾನಾಳ್ ಶೇಖರ್ 1,642 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

chanal-shekhar-elected-bellary-district-president-of-all-india-veerashaiva-convention
ಚಾನಾಳ್ ಶೇಖರ್

By

Published : Feb 15, 2021, 12:15 PM IST

ಬಳ್ಳಾರಿ:ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಚಾನಾಳ್ ಶೇಖರ್ ಆಯ್ಕೆಯಾಗಿದ್ದಾರೆ.

ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷರಾಗಿ ಚಾನಾಳ್ ಶೇಖರ್ ಆಯ್ಕೆ

ರಾಜ್ಯದಲ್ಲಿ ಇದೇ ಮೊದಲ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಚಾನಾಳ್ ಶೇಖರ್ 1,642 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಓದಿ:ಸಾಮಾನ್ಯ ಜನರಿಗೆ ಬಿಗ್​ ಶಾಕ್.. ಟಿವಿ, ಫ್ರಿಡ್ಜ್, ಬೈಕ್ ಇದ್ರೆ ಬಿಪಿಎಲ್ ಕಾರ್ಡ್ ರದ್ದು!

ಅಖಿಲ ಭಾರತ ವೀರಶೈವ ಮಹಾಸಭಾದ ಕಾರ್ಯಕಾರಿ ಸಮಿತಿಗೆ ಅಂದಾಜು 30 ಮಂದಿ ಸದಸ್ಯರನ್ನು ಆಯ್ಕೆ ಮಾಡಲಾಗಿದ್ದು, ಆ ಪೈಕಿ 10 ಮಹಿಳೆಯರೇ ಆಯ್ಕೆಯಾಗಿರೋದು ವಿಶೇಷ.

ABOUT THE AUTHOR

...view details