ಬಳ್ಳಾರಿ:ಜಿಲ್ಲೆಯಲ್ಲಿಂದು 156 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಐವರು ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ತಿಳಿಸಿದ್ದಾರೆ.
ಬಳ್ಳಾರಿ ಜಿಲ್ಲೆಯಲ್ಲಿಂದು 156 ಮಂದಿಗೆ ಕೊರೊನಾ... ಐವರು ಬಲಿ - Bellary News
ಬಳ್ಳಾರಿ ಜಿಲ್ಲೆಯಲ್ಲಿಂದು 156 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಐವರು ಸಾವನ್ನಪ್ಪಿದ್ದಾರೆ.
ಬಳ್ಳಾರಿ ಜಿಲ್ಲೆಯಲ್ಲಿಂದು 156 ಮಂದಿಗೆ ಕೊರೊನಾ...ಐವರು ಸಾವು
ಕೇವಲ ಜಿಂದಾಲ್ ಒಂದರಲ್ಲೇ ಈವರೆಗೆ 643 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಜಿಲ್ಲೆಯಲ್ಲಿನ ಸೋಂಕಿತರ ಸಂಖ್ಯೆ 3,101ಕ್ಕೆ ಏರಿಕೆಯಾಗಿದ್ದು, ಈ ಪೈಕಿ 1,472 ಮಂದಿ ಗುಣಮುಖರಾಗಿದ್ದಾರೆ. 1,562 ಸಕ್ರಿಯ ಪ್ರಕರಣಗಳಿವೆ.
ಇಂದು 36 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್ -19 ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.