ಕರ್ನಾಟಕ

karnataka

ETV Bharat / city

ಬಳ್ಳಾರಿ ಜಿಲ್ಲೆಯಲ್ಲಿಂದು 222 ಮಂದಿಗೆ ಕೊರೊನಾ.. ಮೂವರು ಸಾವು - Bellary Corona Case

ಬಳ್ಳಾರಿ ಜಿಲ್ಲೆಯಲ್ಲಿಂದು 222 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ.

Corona positive for 222 in Bellary district
ಬಳ್ಳಾರಿ ಜಿಲ್ಲೆಯಲ್ಲಿಂದು 222 ಮಂದಿಗೆ ಕೊರೊನಾ..ಮೂವರು ಸಾವು

By

Published : Jul 25, 2020, 8:43 PM IST

ಬಳ್ಳಾರಿ:ಗಣಿ ಜಿಲ್ಲೆಯಲ್ಲಿಂದು 222 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ತಿಳಿಸಿದ್ದಾರೆ.

ಈ ಮೂಲಕ ಜಿಲ್ಲೆಯಲ್ಲಿನ ಸೋಂಕಿತರ ಸಂಖ್ಯೆ 3,467ಕ್ಕೆ ಏರಿಕೆಯಾಗಿದ್ದು, 1,605 ಮಂದಿ ಗುಣಮುಖರಾಗಿದ್ದಾರೆ. ಇಂದು 80 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಸದ್ಯ, 1,790 ಸಕ್ರಿಯ ಪ್ರಕರಣಗಳಿದ್ದು, 72 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ABOUT THE AUTHOR

...view details