ಬಳ್ಳಾರಿ: ಜಿಲ್ಲೆಯಲ್ಲಿಂದು ಬರೋಬ್ಬರಿ 414 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 10,677ಕ್ಕೆ ಏರಿಕೆಯಾಗಿದೆ.
ಬಳ್ಳಾರಿಯಲ್ಲಿಂದು ಬರೋಬ್ಬರಿ 414 ಮಂದಿಗೆ ಕೊರೊನಾ..ಮೂವರು ಸಾವು - Bellary Corona death
ಬಳ್ಳಾರಿ ಜಿಲ್ಲೆಯಲ್ಲಿಂದು ಬರೋಬ್ಬರಿ 414 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಮೂವರು ಬಲಿಯಾಗಿದ್ದಾರೆ.
ಬಳ್ಳಾರಿಯಲ್ಲಿಂದು ಬರೋಬ್ಬರಿ 414 ಮಂದಿಗೆ ಕೊರೊನಾ..ಮೂವರು ಸಾವು
ಅಲ್ಲದೆ, ಇಂದು ಕೊರೊನಾಗೆ ಮೂವರು ಬಲಿಯಾಗಿದ್ದು, ಈವರೆಗೆ ಒಟ್ಟು 117 ಮಂದಿ ಸಾವನ್ನಪ್ಪಿದ್ದಾರೆ. 193 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು 5,854 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ.
ಸದ್ಯ, 4,706 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.