ಬಳ್ಳಾರಿ:ಜಿಲ್ಲೆಯಲ್ಲಿಂದು ಹೊಸದಾಗಿ 305 ಕೊರೊನಾ ಪಾಸಿಟಿವ್ ಕೇಸ್ಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 7,262ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.
ಬಳ್ಳಾರಿಯಲ್ಲಿಂದು ಬರೋಬ್ಬರಿ 305 ಮಂದಿಗೆ ಕೊರೊನಾ ಪಾಸಿಟಿವ್ - Bellary Corona death
ಬಳ್ಳಾರಿ ಜಿಲ್ಲೆಯಲ್ಲಿಂದು ಹೊಸದಾಗಿ 305 ಕೊರೊನಾ ಪಾಸಿಟಿವ್ ಕೇಸ್ಗಳು ಪತ್ತೆಯಾಗಿದ್ದು, 18 ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಬಳ್ಳಾರಿಯಲ್ಲಿಂದು ಬರೋಬ್ಬರಿ 305 ಮಂದಿಗೆ ಕೊರೊನಾ ಪಾಸಿಟಿವ್
ಇಂದು 18 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು 3,539 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 101 ಮಂದಿ ಕೊರೊನಾಗೆ ಬಲಿಯಾಗಿದ್ದು, 3,622 ಸಕ್ರಿಯ ಪ್ರಕರಣಗಳಿವೆ.