ಕರ್ನಾಟಕ

karnataka

ಅದ್ಧೂರಿಯಾಗಿ ನಡೆದ ಶ್ರೀ ಕನಕದುರ್ಗಮ್ಮ ಸಿಡಿಬಂಡಿ ರಥೋತ್ಸವ: ಜಾತ್ರೆಯಲ್ಲಿ ಕೋವಿಡ್​​ ನಿಯಮ ಮಾಯ

ಬಳ್ಳಾರಿ ನಗರದಲ್ಲಿ ನಡೆದ ಶ್ರೀ ಕನಕದುರ್ಗಮ್ಮ ಸಿಡಿಬಂಡಿ ರಥೋತ್ಸವದ ವೇಳೆ ನೆರೆದಿದ್ದ ಭಕ್ತಾದಿಗಳು ಮಾಸ್ಕ್ ಧರಿಸದೆ ನಿರ್ಲಕ್ಷ್ಯತೋರಿದ್ದಾರೆ. ಆದರೆ ಸಚಿವ ಶ್ರೀರಾಮುಲು ಮಾತ್ರ ಮಾಸ್ಕ್ ಧರಿಸಿದ್ದು ವಿಶೇಷವಾಗಿತ್ತು.

By

Published : Mar 23, 2021, 4:44 PM IST

Published : Mar 23, 2021, 4:44 PM IST

ಶ್ರೀಕನಕದುರ್ಗಮ್ಮ ಸಿಡಿಬಂಡಿ ರಥೋತ್ಸವ
ಶ್ರೀಕನಕದುರ್ಗಮ್ಮ ಸಿಡಿಬಂಡಿ ರಥೋತ್ಸವ

ಬಳ್ಳಾರಿ: ಗ್ರಾಮ ದೇವತೆ ಶ್ರೀ ಕನಕದುರ್ಗಮ್ಮ ದೇವಸ್ಥಾನದ ಸಿಡಿಬಂಡಿ ರಥೋತ್ಸವ ಸುಸೂತ್ರವಾಗಿ ಜರುಗಿತು. ಈ ಸಂದರ್ಭದಲ್ಲಿ ನೆರೆದಿದ್ದ ಜನರು ಹೊರತುಪಡಿಸಿ ಸಚಿವ ಶ್ರೀರಾಮುಲು ಒಬ್ಬರೇ ಮಾಸ್ಕ್​ ಧರಿಸಿದ್ದು ವಿಶೇಷವಾಗಿತ್ತು.

ಅದ್ಧೂರಿಯಾಗಿ ಜರುಗಿದ ಶ್ರೀ ಕನಕದುರ್ಗಮ್ಮ ಸಿಡಿಬಂಡಿ ರಥೋತ್ಸವ

ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಅಳಿಯ ಕಂಪ್ಲಿ ಮಾಜಿ ಶಾಸಕ ಸುರೇಶ್ ಬಾಬು ಸೇರಿದಂತೆ ಸಾವಿರಾರು ಜನರು ಈ ಸಿಡಿಬಂಡಿ ರಥೋತ್ಸವಕ್ಕೆ ಸಾಕ್ಷಿಯಾದರು.

ಶ್ರೀ ಕನಕದುರ್ಗಮ್ಮ ಸಿಡಿಬಂಡಿ ರಥೋತ್ಸವ

ಶ್ರೀರಾಮುಲು ಸುತ್ತಮುತ್ತಲಿದ್ದ ಅಭಿಮಾನಿಗಳು ಮಾಸ್ಕ್ ಹಾಕಿರಲಿಲ್ಲ. ಸಚಿವ ಶ್ರೀರಾಮುಲು ಮಾತ್ರ ಮಾಸ್ಕ್ ಧರಸಿಸಿದ್ದು ವಿಶೇಷವಾಗಿತ್ತು.

ಶ್ರೀ ಕನಕದುರ್ಗಮ್ಮ ಸಿಡಿಬಂಡಿ ರಥೋತ್ಸವ
ಕಟ್ಟುನಿಟ್ಟಿನ ಕೋವಿಡ್​​ ನಿಯಮ ಪಾಲಿಸುವಲ್ಲಿ ಅಧಿಕಾರಿಗಳು ವಿಫಲವಾಗಿದ್ದು, ಈ ಕುರಿತು ಜಿಲ್ಲಾಡಳಿತ ಯಾವ ಕ್ರಮ ಕೈಗೊಳ್ಳುತ್ತದೆ ಎಂದು ಕಾದು ನೋಡಬೇಕಿದೆ.
ಶ್ರೀ ಕನಕದುರ್ಗಮ್ಮ ಸಿಡಿಬಂಡಿ ರಥೋತ್ಸವ

ABOUT THE AUTHOR

...view details