ಹೊಸಪೇಟೆ : ವಿಶ್ವ ಪ್ರಸಿದ್ಧ ಹಂಪಿಗೆ ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ ಡಿ. ಚೆನ್ನಣ್ಣನವರ ಅವರು ಶನಿವಾರ ಸಂಜೆ ಭೇಟಿ ನೀಡಿ ಐತಿಹಾಸಿಕ ಸ್ಮಾರಕಗಳನ್ನು ವೀಕ್ಷಿಸಿದರು.
ಹಂಪಿಯ ಪರಿಸರದ ಮಡಿಲಲ್ಲಿ ರವಿ ಚನ್ನಣ್ಣನವರ ವಿಹಾರ - ravi d channannavar at hampi
ಹಂಪಿಯ ಶ್ರೀ ವಿರೂಪಾಕ್ಷೇಶ್ವರ ದೇಗುಲ, ರಥಬೀದಿ, ಎದುರು ಬಸವಣ್ಣ ಮಂಟಪ, ಸಾಲು ಮಂಟಪ ಸೇರಿದಂತೆ ನಾನಾ ಸ್ಮಾರಕಗಳನ್ನು ವೀಕ್ಷಣೆ ಮಾಡಿ, ಹಂಪಿಯ ಹೇಮಕೂಟ ಪ್ರದೇಶದಲ್ಲಿ ಸೂರ್ಯಾಸ್ತಮಾನ ವೀಕ್ಷಿಸಿದರು.
ರವಿ ಡಿ. ಚನ್ನಣ್ಣನವರ್
ಹಂಪಿಯ ಶ್ರೀ ವಿರೂಪಾಕ್ಷೇಶ್ವರ ದೇಗುಲ, ರಥಬೀದಿ, ಎದುರು ಬಸವಣ್ಣ ಮಂಟಪ, ಸಾಲು ಮಂಟಪ ಸೇರಿದಂತೆ ನಾನಾ ಸ್ಮಾರಕಗಳನ್ನು ವೀಕ್ಷಣೆ ಮಾಡಿ, ಹಂಪಿಯ ಹೇಮಕೂಟ ಪ್ರದೇಶದಲ್ಲಿ ಸೂರ್ಯಾಸ್ತಮಾನ ವೀಕ್ಷಿಸಿದರು.
ಸದಾ ಅಪರಾಧ ಲೋಕದಲ್ಲಿ ಶಾಂತಿಸ್ಥಾಪನೆಗಾಗಿ ಕೈಯಲ್ಲಿ ಲಾಠಿ ಹಿಡಿದು ಕಾರ್ಯ ಪ್ರವೃತ್ತರಾಗುವ ರವಿಯವರು ಹಂಪಿಯ ಸುಂದರ ಪೃಕೃತಿಗೆ ಮನಸೋತು ಕ್ಯಾಮೆರಾಗೆ ಪೋಸ್ ಕೊಟ್ಟರು.