ಕರ್ನಾಟಕ

karnataka

ETV Bharat / city

ಬಳ್ಳಾರಿ: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ.. 366 ವಿದ್ಯಾರ್ಥಿಗಳು ಗೈರು - ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ

ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ನಡೆದ ದ್ವಿತೀಯ ಪಿಯುಸಿ ಇಂಗ್ಲೀಷ್ ವಿಷಯದ ಪರೀಕ್ಷೆಗೆ 6763 ನೋಂದಾಯಿತ ವಿದ್ಯಾರ್ಥಿಗಳ ಪೈಕಿ 6397 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

secondary-puc-supplementation-exam
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ

By

Published : Sep 10, 2020, 7:14 PM IST

ಬಳ್ಳಾರಿ: ಜಿಲ್ಲೆಯಲ್ಲಿ ಇಂದು ನಡೆದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ 366 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ

ಜಿಲ್ಲೆಯ 13 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ದ್ವಿತೀಯ ಪಿಯುಸಿ ಇಂಗ್ಲೀಷ್ ವಿಷಯದ ಪರೀಕ್ಷೆಗೆ 6763 ನೋಂದಾಯಿತ ವಿದ್ಯಾರ್ಥಿಗಳ ಪೈಕಿ 6397 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ನಾಗರಾಜಪ್ಪ ಬಿ. ಆರ್. ಅವರು ತಿಳಿಸಿದ್ದಾರೆ.

ABOUT THE AUTHOR

...view details