ಕರ್ನಾಟಕ

karnataka

ETV Bharat / city

ವಿಜಯನಗರ ಜಿಲ್ಲೆ ಆಗುವುದನ್ನು ತಡೆಯೋಕೆ ಯಾರಿಂದಲೂ ಸಾಧ್ಯವಿಲ್ಲ : ಶಾಸಕ ಆನಂದ ಸಿಂಗ್ - Anand sing talking about Vijayanagar district

ವಿಜಯನಗರ ಜಿಲ್ಲೆಯಾಗುತ್ತದೆ, ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಶಾಸಕ ಆನಂದ ಸಿಂಗ್ ತಿಳಿಸಿದ್ರು.

Anand sing
ವಿಜಯನಗರ ಜಿಲ್ಲೆ ಮಾಡುವ ಕುರಿತು ಪ್ರತಿಕ್ರಿಯೆ

By

Published : Jan 5, 2020, 10:26 AM IST

ಹೊಸಪೇಟೆ: ವಿಜಯನಗರ ಜಿಲ್ಲೆಯಾಗುತ್ತದೆ, ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಶಾಸಕ ಆನಂದ ಸಿಂಗ್ ತಿಳಿಸಿದ್ರು.

ವಿಜಯನಗರ ಜಿಲ್ಲೆ ಮಾಡುವ ಕುರಿತು ಪ್ರತಿಕ್ರಿಯೆ

ನಗರದ ತಾಲೂಕು ಕ್ರೀಡಾಂಗಣದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್​ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಬಳ್ಳಾರಿ ಜಿಲ್ಲಾ ಮಟ್ಟದ ಯುವ ಜನ ಮೇಳ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಮಾತನಾಡಿದ ಅವರು, ವಿಜಯ ನಗರ ಜಿಲ್ಲೆಯಾಗುತ್ತೆ. ಅದನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ. ಮುಖ್ಯಮಂತ್ರಿಗಳು ಸಹ ವಿಜಯನಗರವನ್ನು ಜಿಲ್ಲೆ ಮಾಡಲು ತಯಾರಿ ನಡಿಸಿದ್ದಾರೆ. ಹಂಪಿ ಉತ್ಸವದಲ್ಲಿ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಜಿಲ್ಲೆಯ ಎಲ್ಲಾ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆ ಘೋಷಣೆ ಮಾಡುತ್ತಾರೆ ಎಂದರು.

ABOUT THE AUTHOR

...view details