ಹೊಸಪೇಟೆ: ಬಳ್ಳಾರಿ ಜಿಲ್ಲೆ ವಿಭಜನೆ ಮಾಡಿ ವಿಜಯನಗರ ಜಿಲ್ಲೆ ರಚನೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಮತ್ತು ಸಲಹೆ ನೀಡಲು ಅವಕಾಶ ನೀಡಿರುವುದಾಗಿ ರಾಜ್ಯ ಸರ್ಕಾರ ರಾಜ್ಯಪತ್ರ ಹೊರಡಿಸಿದೆ.
ಆಕ್ಷೇಪಣೆ ಸಲ್ಲಿಸಲು ಹಾಗೂ ಸಲಹೆ ನೀಡಲು ರಾಜ್ಯ ಸರ್ಕಾರ 30 ದಿನಗಳ ಕಾಲ ಸಮಯ ನೀಡಿದೆ.

ಇದನ್ನು ಓದಿ:ಆರ್ಎಸ್ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆ: ಐದನೇ ಆರೋಪಿಯ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್
ವಿಜಯನಗರ ಜಿಲ್ಲೆಗೆ ಹೊಸಪೇಟೆ, ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಹರಪನಹಳ್ಳಿ, ಕೊಟ್ಟೂರು, ಹೂವಿನಹಡಗಲಿ ತಾಲೂಕುಗಳನ್ನು ಹಾಗೂ ಬಳ್ಳಾರಿ ಜಿಲ್ಲೆಗೆ ಬಳ್ಳಾರಿ, ಸಂಡೂರು, ಕಂಪ್ಲಿ, ಸಿರಗುಪ್ಪ, ಕುರುಗೋಡು ತಾಲೂಕುಗಳನ್ನು ಸೇರ್ಪಡೆ ಮಾಡಲಾಗಿದೆ. ಈ ಕುರಿತು ಆಕ್ಷೇಪಣೆ ಹಾಗೂ ಸಲಹೆ ನೀಡಲು ಅವಕಾಶವನ್ನು ರಾಜ್ಯ ಸರ್ಕಾರ ನೀಡಿದೆ.