ಬಳ್ಳಾರಿ:ಜಿಲ್ಲೆಯ ವಿಜಯನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆನಂದಸಿಂಗ್ಗೆ ಹೊಸಪೇಟೆ ತಾಲೂಕಿನ ಮಲಪನಗುಡಿ ಗ್ರಾಮದ ಮತದಾರರು ತರಾಟೆಗೆ ತೆಗೆದುಕೊಂಡಿದ್ದಾರೆ.
ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ತರಾಟೆಗೆ ತೆಗೆದುಕೊಂಡ ಮತದಾರರು...ವಿಡಿಯೋ ವೈರಲ್ - Karnataka political developments
ಆನಂದಸಿಂಗ್ಗೆ ಹೊಸಪೇಟೆ ತಾಲೂಕಿನ ಮಲಪನಗುಡಿ ಗ್ರಾಮದ ಮತದಾರರು ತರಾಟೆಗೆ ತೆಗೆದುಕೊಂಡಿರುವ ವಿಡಿಯೋ ವೈರಲ್ ಆಗಿದೆ.
ಮತದಾರರು ತರಾಟೆ
ಬುಧವಾರ ಮಲಪನಗುಡಿಯಲ್ಲಿ ಮತಯಾಚಿಸುವ ಸಂದರ್ಭದಲ್ಲಿ ಮತದಾರರು ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ.
ತಾಲೂಕಿನ ಗಾದಿಗನೂರು ಗ್ರಾಮದಲ್ಲೂ ಇದೇ ರೀತಿ ವಿರೋಧ ವ್ಯಕ್ತವಾಗಿದೆ. ಅಗತ್ಯ ಸೌಲಭ್ಯ ಕಲ್ಪಿಸುವಲ್ಲಿ ವಿಫಲರಾಗಿರುವ ಕಾರಣ ಮತದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ತರಾಟೆಗೆ ತೆಗೆದುಕೊಂಡ ಪ್ರಸಂಗದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.