ಬೆಂಗಳೂರು:ಡಿವೈಎಸ್‌ಪಿ (ಸಿವಿಲ್) ಹಾಗೂ ಪೊಲೀಸ್ ಇನ್‌ಸ್ಪೆಕ್ಟರ್ (ಸಿವಿಲ್)ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
10 ಡಿವೈಎಸ್‌ಪಿ, 57 ಇನ್ಸ್ಪೆಕ್ಟರ್ಗಳ ಎತ್ತಂಗಡಿ ಮಾಡಿ ರಾಜ್ಯ ಸರ್ಕಾರ ಆದೇಶ - ಡಿವೈಎಸ್‌ಪಿ, ಇನ್‌ಸ್ಪೆಕ್ಟರ್ ವರ್ಗಾವಣೆ
10 ಡಿವೈಎಸ್‌ಪಿ ಹಾಗೂ 57 ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆಗೊಳಿಸಿ ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ಸರ್ಕಾರ ಆದೇಶಿಸಿದೆ.
10 ಡಿವೈಎಸ್‌ಪಿ, 57 ಇನ್ಸ್ಪೆಕ್ಟರ್ಗಳ ಎತ್ತಂಗಡಿ
ರಾಜ್ಯದ ವಿವಿಧ ಜಿಲ್ಲೆಗಳಿಗೆ 10 ಜನ ಡಿವೈಎಸ್‌ಪಿ ಹಾಗೂ 57 ಜನ ಇನ್ಸ್ಪೆಕ್ಟರ್ಗಳನ್ನು ವಿವಿಧ ಪೊಲೀಸ್ ಠಾಣೆಗಳಿಗೆ ವರ್ಗಾವಣೆಗೊಳಿಸಿದ್ದು, ಕೂಡಲೇ ಕರ್ತವ್ಯಕ್ಕೆ ಹಾಜರಾಗಬೇಕೆಂದು ಜನರಲ್ ಆಫ್ ಪೊಲೀಸ್, ಡೈರೆಕ್ಟರ್ ಜನರಲ್ ಮತ್ತು ಇನ್‌ಸ್ಪೆಕ್ಟರ್ ಡಾ.ಎಂ.ಎ.ಸಲೀಂ ಆದೇಶದಲ್ಲಿ ತಿಳಿಸಿದ್ದಾರೆ.