ಬೆಂಗಳೂರು:ಪೊಲೀಸ್ ಇಲಾಖೆಯಲ್ಲಿ ದೊಡ್ಡ ಸರ್ಜರಿ ಮಾಡಿದ ಸರ್ಕಾರ ಒಂದೇ ಬಾರಿಗೆ 142 ಪೊಲೀಸ್ ಇನ್ಸ್ಪೆಕ್ಟರ್ಗಳ ವರ್ಗಾವಣೆ ಮಾಡಿದೆ.
ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ; 142 ಇನ್ಸ್ಪೆಕ್ಟರ್ಗಳ ವರ್ಗಾವಣೆ - ಬೆಂಗಳೂರು ಸುದ್ದಿ
ರಾಜ್ಯ ಸರ್ಕಾರ ಒಂದೇ ಬಾರಿಗೆ 142 ಪೊಲೀಸ್ ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಬೆಂಗಳೂರು
142 ಪೊಲೀಸ್ ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಿವಾಜಿನಗರ ಠಾಣೆಯಲ್ಲಿದ್ದ ಜಿ.ಸಿದ್ದರಾಜು ಅವರನ್ನು ಇದೀಗ ತಲಘಟ್ಟಪುರ ಠಾಣೆಗೆ ವರ್ಗಾವಣೆ ಮಾಡಲಾಗಿದೆ.