ಬೆಂಗಳೂರು: ರಾಜ್ಯದಲ್ಲಿಂದು 1,45,197 ಜನರಿಗೆ ಕೊರೊನಾ ತಪಾಸಣೆ ನಡೆಸಲಾಗಿದೆ. ಇದರಲ್ಲಿ 1890 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 29,03,137ಕ್ಕೆ ಏರಿಕೆ ಕಂಡಿದೆ.
ಪಾಸಿಟಿವಿಟಿ ದರ 1.30% ರಷ್ಟಿದೆ. 1631 ಸೋಂಕಿತರು ಗುಣಮುಖರಾಗಿದ್ದು, ಈತನಕ 28,43,110 ಜನರು ಡಿಸ್ಜಾರ್ಜ್ ಆಗಿದ್ದಾರೆ. ಇತ್ತ ಸಕ್ರಿಯ ಪ್ರಕರಣಗಳು 23,478ರಷ್ಟು ಇದೆ. ಇಂದು 34 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 36,525ಕ್ಕೆ ಏರಿದೆ. ಸಾವಿನ ಶೇಕಡಾವಾರು ಪ್ರಮಾಣ 1.79%ರಷ್ಟಿದೆ.
ಇನ್ನು, ಯುಕೆಯಿಂದ 230 ಪ್ರಯಾಣಿಕರು ಆಗಮಿಸಿದ್ದು, ವಿಮಾನ ನಿಲ್ದಾಣದಿಂದ 856 ಪ್ರಯಾಣಿಕರು ಆಗಮಿಸಿದ್ದಾರೆ.
ರೂಪಾಂತರಿ ಮಾಹಿತಿ :