ಬೆಂಗಳೂರು:ರಾಜ್ಯದಲ್ಲಿ ಇಂದು ಮತ್ತೆ ನಾಲ್ವರಲ್ಲಿ ಕೊರೊನಾ ಸೋಂಕು ದೃಢವಾಗಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 55ಕ್ಕೇರಿದೆ.
ಇಂದು ನಾಲ್ವರಿಗೆ ಸೋಂಕು ದೃಢ: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 55ಕ್ಕೆ - ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 55ಕ್ಕೇರಿಕೆ
ಇಂದು ಒಂದೇ ದಿನದಲ್ಲಿ ಮತ್ತೆ ನಾಲ್ವರಲ್ಲಿ ಕೊರೊನಾ ಸೋಂಕು ದೃಢವಾಗಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 55ಕ್ಕೇರಿದೆ.
ಕೊರೊನಾ ಸೋಂಕು
ನಿನ್ನೆಯವರೆಗೂ 51 ಮಂದಿಯಲ್ಲಿ ಸೋಂಕು ಪತ್ತೆಯಾಗಿತ್ತು. ಇಂದು ಮತ್ತೆ ನಾಲ್ವರಲ್ಲಿ ಸೋಂಕು ಪತ್ತೆಯಾಗಿರುವ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಅಧಿಕೃತ ಮಾಹಿತಿ ನೀಡಿದೆ.