ಬೆಂಗಳೂರು: ರಾಜ್ಯದಲ್ಲಿಂದು 10,423 ಮಂದಿಗೆ ಕೊರೊನಾ ಪರೀಕ್ಷೆ ನಡೆಸಿದ್ದು, 55 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 39,46,176ಕ್ಕೆ ಏರಿಕೆ ಆಗಿದೆ. ಕೊರೊನಾ ಕಾರಣ ಯಾರೂ ಕೂಡ ಮೃತಪಟ್ಟಿಲ್ಲ. ಕೊರೊನಾ ಪಾಸಿಟಿವ್ ದರ ಶೇ.0.52 ರಷ್ಟಿದೆ. ಇಂದು 62 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ 39,04,639 ಮಂದಿ ಚೇತರಿಸಿಕೊಂಡಿದ್ದಾರೆ. ಸಕ್ರಿಯ ಪ್ರಕರಣಗಳು 1,438 ರಷ್ಟಿದೆ. ಈವರೆಗೆ ಮೃತಪಟ್ಟವರ ಸಂಖ್ಯೆ 40,057.
ಇದನ್ನೂ ಓದಿ:ಈಶ್ವರಪ್ಪ ರಾಕ್ಷಸ ಪ್ರವೃತ್ತಿ ಮನುಷ್ಯ.. 40% ಕಮೀಷನ್ ಪಡೆಯೋ ಬಿಜೆಪಿಯವ್ರು ರಾಕ್ಷಸ್ರೋ, ಮನುಷ್ಯರೋ.. ಸಿದ್ದರಾಮಯ್ಯ