ಬೆಂಗಳೂರು: ರಾಜ್ಯದಲ್ಲಿಂದು 645 ಮಂದಿಗೆ ಕೊರೊನಾ ಸೋಂಕು ದೃಢ ಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 9,33,077 ಕ್ಕೆ ಏರಿಕೆ ಆಗಿದೆ.
6 ಮಂದಿ ಕೋವಿಡ್ಗೆ ಮೃತರಾಗಿದ್ದು, ಸಾವಿನ ಸಂಖ್ಯೆ 12,181ಕ್ಕೆ ಏರಿಕೆಯಾಗಿದೆ. 19 ಸೋಂಕಿತರು ಅನ್ಯ ಕಾರಣಕ್ಕೆ ಮೃತರಾಗಿದ್ದಾರೆ. 807 ಸೋಂಕಿತರು ಇಂದು ಗುಣಮುಖರಾಗಿದ್ದು, ಈವರೆಗೆ 9,13,012 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 172 ಜನರು ಚಿಕಿತ್ಸೆ ಪಡೆಯುತ್ತಿದ್ದು, ಸದ್ಯ ರಾಜ್ಯದಲ್ಲಿ 7865 ಸಕ್ರಿಯ ಪ್ರಕರಣಗಳು ಬಾಕಿ ಇವೆ.
ಓದಿ-ಪ್ರಮುಖ ಖಾತೆಗೆ ಹೊಸಬರ ಪಟ್ಟು: ಖಾತೆ ಉಳಿಸಿಕೊಳ್ಳಲು ಹಳಬರ ಸರ್ಕಸ್..!