ಬೆಂಗಳೂರು: ರಾಜ್ಯದಲ್ಲಿನ ಗ್ರಾಮ ಪಂಚಾಯಿತಿಗಳಿಗೆ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಒಟ್ಟಾರೆ ಶೇ. 82.13ರಷ್ಟು ಮತದಾನವಾಗಿದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.
ಗ್ರಾಪಂ ಮೊದಲ ಹಂತದ ಚುನಾವಣೆಯಲ್ಲಿ ಶೇ. 82.13ರಷ್ಟು ಮತದಾನ... ಯಾವ ಜಿಲ್ಲೆಯಲ್ಲಿ ಎಷ್ಟು ನೋಡಿ - state gram panchayath election
ರಾಜ್ಯದಲ್ಲಿ ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಅತಿ ಹೆಚ್ಚು ಶೇ. 92.35ರಷ್ಟು ಮತದಾನ ಪಡೆದರೆ, ಯಾದಗಿರಿಯಲ್ಲಿ ಕಡಿಮೆ ಶೇ. 74.04ರಷ್ಟು ಮತದಾನವಾಗಿದೆ. ಒಟ್ಟಾರೆ ರಾಜ್ಯದಲ್ಲಿ ಶೇ. 82.13ರಷ್ಟು ಮತದಾನವಾಗಿದೆ.

ಮತದಾನ
ಮೊದಲ ಹಂತದ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದರೆ ಶೇ. 92.35ರಷ್ಟು ಮತದಾನವಾಗಿದ್ದರೆ, ಯಾದಗಿರಿಯಲ್ಲಿ ಕಡಿಮೆ ಶೇ. 74.04ರಷ್ಟು ಮತದಾನವಾಗಿದೆ. ಒಟ್ಟಾರೆ ರಾಜ್ಯದಲ್ಲಿ ಶೇ. 82.13ರಷ್ಟು ಮತದಾನವಾಗಿದೆ.
ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು ಮತದಾನ
Last Updated : Dec 24, 2020, 10:52 PM IST