ಬೆಂಗಳೂರು:ಕೊರೊನಾ ವೈರಸ್ ವಿರದ್ಧ ಹೋರಾಡಲು ಪ್ರಧಾನಿ ನರೆಂದ್ರ ಮೋದಿ ನೀಡಿದ್ದ ದೀಪ ಬೆಳಗುವ ಕಾರ್ಯಕ್ರಮಕ್ಕೆ ಎಲ್ಲಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ 9 ನಿಮಿಷ ಬೆಳಗಿದ ದೀಪ - ಕೊರೊನಾ ವೈರಸ್
ರಾಜ್ಯ ಬಿಜೆಪಿ ಮುಖ್ಯ ಕಚೇರಿ ಜಗನ್ನಾಥ ಭವನದಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿ ಕುಮಾರ್ ನೇತೃತ್ವದಲ್ಲಿ ದೀಪ ಬೆಳಗಿಸಲಾಯಿತು.
ಬಿಜೆಪಿಯ ಜಗನ್ನಾಥ ಭವನದಲ್ಲಿ 9 ನಿಮಿಷ ಜ್ಯೋತಿ ಪ್ರದರ್ಶನ
ಪ್ರಧಾನಿ ನರೇಂದ್ರ ಮೋದಿ ಕರೆಯ ಮೇರೆಗೆ ರಾಜ್ಯ ಬಿಜೆಪಿ ಮುಖ್ಯ ಕಚೇರ ಜಗನ್ನಾಥ ಭವನದಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿ ಕುಮಾರ್ ನೇತೃತ್ವದಲ್ಲಿ ದೀಪ ಬೆಳಗಿಸಲಾಯಿತು.
ನಾಯಕರಾದ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ವಿಧಾನ ಪರಿಷತ್ ಸದಸ್ಯ ರವಿಕುಮಾರ್, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೇಕಲ್ಲು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
Last Updated : Apr 6, 2020, 12:08 AM IST