ಬೆಂಗಳೂರು: ನಾಡಿನ ಸಮಸ್ತ ಜನತೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ.
ನಾಡಿನ ಜನತೆಗೆ ಸಂಕ್ರಾತಿ ಹಬ್ಬದ ಶುಭಾಶಯ ಕೋರಿದ ಬಿಎಸ್ವೈ, ಹೆಚ್.ಡಿ.ಕೆ - ಸಿಎಂ ಬಿ ಎಸ್ ಯಡಿಯೂರಪ್ಪ ಟ್ಟಿಟ್
ಸಮಸ್ತ ಕರುನಾಡಿನ ಜನತೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ.

ಬಿಎಸ್ವೈ, ಹೆಚ್.ಡಿ.ಕೆ
ಸುಗ್ಗಿಯ ಹಬ್ಬವಾದ ಸಂಕ್ರಾಂತಿ ಎಲ್ಲರಿಗೂ ಸಮೃದ್ಧಿ, ನೆಮ್ಮದಿ ಹಾಗೂ ಸಂತೋಷವನ್ನು ತರಲಿ ಎಂದು ಹಾರೈಸುವುದಾಗಿ ಮುಖ್ಯಮಂತ್ರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರು ಹೆಚ್.ಡಿ.ಕುಮಾರಸ್ವಾಮಿಯವರು ನೇಸರನು ತನ್ನ ಪಥವ ಬದಲಿಸುತಿರಲು, ಮಾಗಿಯ ಚಳಿಯು ಮಾಯವಾಗುತಿರಲು, ತನು ಮನದಲ್ಲಿ ಹೊಸ ಚೈತನ್ಯ ಮೂಡಲಿ, ಹೊಸ ಬೆಳೆ ಹೊಸ ಕ್ರಾಂತಿ ಜಗದಲಿ ಹರಡಲಿ ಎಂದು ಮಕರ ಸಂಕ್ರಾಂತಿ ಹಬ್ಬಕ್ಕೆ ಶುಭಾಶಯ ಕೋರಿದ್ದಾರೆ.