ಕರ್ನಾಟಕ

karnataka

ETV Bharat / city

ದುಬೈ ಆಯ್ತು ಈಗ ಲಂಡನ್: ಕುಟುಂಬ ಸಮೇತ ವಿದೇಶ ಪ್ರವಾಸಕ್ಕೆ ತೆರಳಿದ ಬಿಎಸ್​​ವೈ

ಇತ್ತೀಚೆಗಷ್ಟೇ ದುಬೈ ಪ್ರವಾಸ ಮುಗಿಸಿ ಬಂದಿದ್ದ ಮಾಜಿ ಸಿಎಂ ಯಡಿಯೂರಪ್ಪ ಇದೀಗ ಮತ್ತೆ ಕುಟುಂಬ ಸಮೇತ 5 ದಿನಗಳ ಕಾಲ ಇಂಗ್ಲೆಂಡ್ ಪ್ರವಾಸ ಕೈಗೊಂಡಿದ್ದಾರೆ.

By

Published : Jun 21, 2022, 12:12 PM IST

B S Yediyurappa on foreign trip with family
ಕುಟುಂಬ ಸಮೇತ ವಿದೇಶ ಪ್ರವಾಸಕ್ಕೆ ತೆರಳಿದ ಬಿಎಸ್​​ವೈ

ಬೆಂಗಳೂರು:ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ರಾಜಕೀಯ ಜಂಜಾಟ ಬದಿಗಿಟ್ಟು, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕುಟುಂಬ ಸಮೇತರಾಗಿ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ.

ಇತ್ತೀಚೆಗಷ್ಟೇ ದುಬೈ ಪ್ರವಾಸ ಮುಗಿಸಿ ಬಂದಿದ್ದ ಬಿಎಸ್​​ವೈ ಇದೀಗ ಮತ್ತೆ ಇಂಗ್ಲೆಂಡ್ ಪ್ರವಾಸಕ್ಕೆ ತೆರಳಿದ್ದಾರೆ‌. ಕುಟುಂಬ ಸಮೇತ ಲಂಡನ್​​ಗೆ ತೆರಳಿದ ಯಡಿಯೂರಪ್ಪ 5 ದಿನಗಳ ಕಾಲ ಲಂಡನ್ ಪ್ರವಾಸ ಮುಗಿಸಿ ವಾಪಸ್​​ ಆಗಲಿದ್ದಾರೆ. ಯಡಿಯೂರಪ್ಪ ಜೊತೆ ಪುತ್ರರಾದ ಬಿ.ವೈ. ವಿಜಯೇಂದ್ರ, ಸಂಸದ ಬಿ ವೈ ರಾಘವೇಂದ್ರ ಸೇರಿದಂತೆ ಕುಟುಂಸ್ಥರೆಲ್ಲ ಲಂಡನ್ ಪ್ರವಾಸಕ್ಕೆ ತೆರಳಿದ್ದಾರೆ.

ಇದನ್ನೂ ಓದಿ:ದುಬೈನ ಪ್ರಮುಖ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ ಮಾಜಿ ಸಿಎಂ ಬಿಎಸ್​ವೈ ಕುಟುಂಬ

ABOUT THE AUTHOR

...view details