ಬೆಂಗಳೂರು: ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಅವರು ಅಧಿಕಾರಿಗಳ ತಂಡದ ಜೊತೆ ರಾತ್ರಿ ವೇಳೆ ತೆರಳಿ ಬೀದಿದೀಪಗಳು ಹಾಗೂ ರಸ್ತೆ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.
ಜಾಲಹಳ್ಳಿ ಮೇಲ್ಸೇತುವೆಯ ರಸ್ತೆ ಕಾಮಗಾರಿ ಪರಿಶೀಲಿಸಿದ ಬಿಬಿಎಂಪಿ ಆಯುಕ್ತರು - ಬಿಬಿಎಂಪಿ ಆಯುಕ್ತ
ಜಾಲಹಳ್ಳಿ ರೈಲ್ವೆ ಮೇಲ್ಸೇತುವೆಯ ಡಾಂಬರೀಕರಣ ಕಾಮಗಾರಿಯನ್ನು ಬಿಬಿಎಂಪಿ ಆಯುಕ್ತರು ಪರಿಶೀಲನೆ ನಡೆಸಿದರು. ಡಾಂಬರೀಕರಣ ಅರ್ಧ ಭಾಗದಲ್ಲಿ ಮುಕ್ತಾಯವಾಗಿದ್ದು, ಉಳಿದೆಡೆಯೂ ಶೀಘ್ರವಾಗಿ ಕಾಮಗಾರಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್
ಜಾಲಹಳ್ಳಿ ರೈಲ್ವೆ ಮೇಲ್ಸೇತುವೆಯ ಡಾಂಬರೀಕರಣ ಕಾಮಗಾರಿ ಪರಿಶೀಲನೆ ನಡೆಸಿದರು. ಡಾಂಬರೀಕರಣ ಅರ್ಧ ಭಾಗದಲ್ಲಿ ಮುಕ್ತಾಯವಾಗಿದ್ದು, ಉಳಿದೆಡೆಯೂ ಶೀಘ್ರವಾಗಿ ಕಾಮಗಾರಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಎಲ್ಇಡಿ ಬೀದಿ ದೀಪಗಳನ್ನು ಅಳವಡಿಸುವ ಬಗ್ಗೆಯೂ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದರು. ವಾಹನಗಳ ದಟ್ಟಣೆ ಹೆಚ್ಚಿರುವುದರಿಂದ ಕಾಮಗಾರಿ ವಿಳಂಬ ಮಾಡದೆ ಬೇಗ ಮುಗಿಸುವಂತೆ ತಾಕೀತು ಮಾಡಿದರು.
Last Updated : Aug 20, 2020, 2:51 AM IST