ಬೆಂಗಳೂರು: ಬುದ್ಧ ಪೂರ್ಣಿಮಾ ದಿನದ ಪ್ರಯುಕ್ತ ಬಿಬಿಎಂಪಿ ವ್ಯಾಪ್ತಿಯಲ್ಲಿ ಸೋಮವಾರ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ ಮಾಡಲಾಗಿದೆ. ಈ ಸಂಬಂಧ ಪಶುಪಾಲನೆಯ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
ಬೆಂಗಳೂರಲ್ಲಿ ಸೋಮವಾರ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ - ಬೆಂಗಳೂರಲ್ಲಿ ಮಾಂಸ ಮಾರಾಟ ನಿಷೇಧ
ಬುದ್ಧ ಪೂರ್ಣಿಮಾ ದಿನದ ಅಂಗವಾಗಿ ಬೆಂಗಳೂರಲ್ಲಿ ಮಾಂಸ ಮಾರಾಟ, ಪ್ರಾಣಿ ವಧೆ ನಿಷೇಧಿಸಲಾಗಿದೆ.
ಮಾಂಸ ಮಾರಾಟ ನಿಷೇಧ