ಕರ್ನಾಟಕ

karnataka

ETV Bharat / city

ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಬಿಹಾರ ಡಿಸಿಎಂ ರೇಣು ದೇವಿ - ಬಿಹಾರ ರಾಜ್ಯದ ಉಪಮುಖ್ಯಮಂತ್ರಿ ರೇಣು ದೇವಿ

ಬಿಹಾರ ರಾಜ್ಯದ ಉಪಮುಖ್ಯಮಂತ್ರಿ ರೇಣು ದೇವಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ನಿವಾಸ ರೇಸ್ ವ್ಯೂ ಕಾಟೇಜ್​ನಲ್ಲಿ ಭೇಟಿಯಾಗಿ ಅನೌಪಚಾರಿಕವಾಗಿ ಮಾತುಕತೆ ನಡೆಸಿದರು.

Bihar DCM Renu Devi today meet Chief minister Basavaraj Bommai
ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಬಿಹಾರ ಡಿಸಿಎಂ ರೇಣು ದೇವಿ

By

Published : Jun 3, 2022, 7:03 PM IST

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ಬಿಹಾರ ರಾಜ್ಯದ ಉಪಮುಖ್ಯಮಂತ್ರಿ ರೇಣು ದೇವಿ ಅವರು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು. ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ನಿವಾಸದ ರೇಸ್ ವ್ಯೂ ಕಾಟೇಜ್​ಗೆ ಆಗಮಿಸಿದ ಬಿಹಾರ ಡಿಸಿಎಂ ರೇಣುದೇವಿ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು.

ರಾಜ್ಯದ ಪರವಾಗಿ ಅಭಿನಂದನೆ ಸಲ್ಲಿಸಿ, ನಂತರ ಉಭಯ ನಾಯಕರು 20 ನಿಮಿಷಗಳ ಕಾಲ ಅನೌಪಚಾರಿಕವಾಗಿ ಮಾತುಕತೆ ನಡೆಸಿದರು.

ಇದನ್ನೂ ಓದಿ:ಅದೃಷ್ಟ ಪರೀಕ್ಷೆಯಲ್ಲಿ ಸಿಎಂ ಧಾಮಿಗೆ ಗೆಲುವು... ಚಂಪಾವತ್​ ಉಪಚುನಾವಣೆಯಲ್ಲಿ ಜಯಭೇರಿ

ABOUT THE AUTHOR

...view details