ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೊರೊನಾದಿಂದ ಶೀಘ್ರ ಗುಣಮುಖರಾಗಿ ಕರ್ತವ್ಯಕ್ಕೆ ಮರಳಲಿ ಎಂದು ಆಶಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ಟ್ವೀಟ್ ಮಾಡಿದ್ದಾರೆ.
ಕಟೀಲ್ ಶೀಘ್ರ ಗುಣಮುಖರಾಗುವಂತೆ ಬಿಜೆಪಿ ನಾಯಕರ ಹಾರೈಕೆ - ಬಿ.ಎಸ್.ಯಡಿಯೂರಪ್ಪ ಟ್ವೀಟ್
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶೀಘ್ರ ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ ಕರ್ತವ್ಯಕ್ಕೆ ಮರಳಲಿ ಎಂದು ಬಿಜೆಪಿ ನಾಯಕರು ಹಾರೈಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಕೊರೊನಾ ದೃಢ: ಶೀಘ್ರ ಗುಣಮುಖರಾಗುವಂತೆ ಬಿಜೆಪಿ ನಾಯಕರಿಂದ ಹಾರೈಕೆ
ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್, ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಹಲವರು ಕಟೀಲ್ ಆದಷ್ಟು ಬೇಗ ಗುಣಮುಖರಾಗುವಂತೆ ಹಾರೈಸಿದ್ದಾರೆ.
Last Updated : Aug 30, 2020, 6:47 PM IST