ಕರ್ನಾಟಕ

karnataka

By

Published : Dec 16, 2019, 10:47 AM IST

ETV Bharat / city

ಬೆಳ್ಳಂಬೆಳಗ್ಗೆ ಬಿಎಸ್​ವೈ ನಿವಾಸಕ್ಕೆ ಬಿ.ಎಲ್​​.ಸಂತೋಷ್​​ ಭೇಟಿ​... ಸಂಪುಟ ವಿಸ್ತರಣೆ ಕುರಿತು ಮಾತುಕತೆ

ಇಂದು ಬೆಳ್ಳಂಬೆಳಗ್ಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಸಿಎಂ ಯಡಿಯೂರಪ್ಪ ಅವರನ್ನ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

BJP National Organizing Secretary BL Santosh meets cm bs yadiyurappa
ಬೆಳ್ಳಂಬೆಳಗ್ಗೆ ಬಿಎಸ್​ವೈ ನಿವಾಸಕ್ಕೆ ಭೇಟಿ ನೀಡಿದ ಬಿ.ಎಲ್.ಸಂತೋಷ್​...ಸಂಪುಟ ವಿಸ್ತರಣೆ ಕುರಿತು ಮಾತುಕತೆ


ಬೆಂಗಳೂರು:ಇಂದು ಬೆಳ್ಳಂಬೆಳಗ್ಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಸಿಎಂ ಯಡಿಯೂರಪ್ಪ ಅವರನ್ನ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಬೆಳ್ಳಂಬೆಳಗ್ಗೆ ಬಿಎಸ್​ವೈ ನಿವಾಸಕ್ಕೆ ಭೇಟಿ ನೀಡಿದ ಬಿ.ಎಲ್.ಸಂತೋಷ್​... ಸಂಪುಟ ವಿಸ್ತರಣೆ ಕುರಿತು ಮಾತುಕತೆ

ಉಪ ಚುನಾವಣೆ ಗೆಲುವಿನ ಬಳಿಕ ಮೊದಲ ಬಾರಿಗೆ ಡಾಲರ್ಸ್ ಕಾಲೋನಿಯ ಸಿಎಂ ನಿವಾಸಕ್ಕೆ ಭೇಟಿ ನೀಡಿದ ಸಂತೋಷ್, ಇಪ್ಪತ್ತು ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಈ ಭೇಟಿ ಕುತೂಹಲ ಹುಟ್ಟಿಸಿದ್ದು, ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಮಹತ್ವದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಸಿಎಂ ಹೈಕಮಾಂಡ್ ‌ಭೇಟಿಗೆ ತೆರಳುವ ಮುನ್ನ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಉಭಯ ನಾಯಕರು ಮಾತುಕತೆ ನಡೆಸಿದ್ದಾರೆ.

ABOUT THE AUTHOR

...view details