ಬೆಂಗಳೂರು: ಕುಟುಂಬ ಸಮೇತರಾಗಿ ದುಬೈ ಪ್ರವಾಸಕ್ಕೆ ತೆರಳಿದ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅಲ್ಲಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ್ದಾರೆ.
ಡಿ.24ರಂದು ದುಬೈ ಪ್ರವಾಸಕ್ಕೆ ತೆರಳಿದ ಯಡಿಯೂರಪ್ಪ ಹಾಗೂ ಕುಟುಂಬಸ್ಥರು ಪ್ರಮುಖ ಪ್ರವಾಸಿ ತಾಣಗಳಿಗೆ ತೆರಳಿ ವೀಕ್ಷಣೆ ಮಾಡುತ್ತಿದ್ದಾರೆ. ಬೆಳಗಾವಿ ಅಧಿವೇಶನ ಮುಗಿದ ಬಳಿಕ ಯಡಿಯೂರಪ್ಪ ಹಾಗೂ ಅವರ ಕುಟುಂಬ ದುಬೈಗೆ ತೆರಳಿತ್ತು.