ಬೆಂಗಳೂರು:ದೇಶದ ಆರ್ಥಿಕ ಹಿಂಜರಿತ ಹಿನ್ನೆಲೆ ಉದ್ಯಮಿಗಳು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿ ಸುದೀರ್ಘ ಚರ್ಚೆ ನಡೆಸಿದ್ದಾರೆ.
ಆರ್ಥಿಕ ಹಿಂಜರಿತ ಹಿನ್ನೆಲೆ ಕಾಂಗ್ರೆಸ್ ನಾಯಕರೊಂದಿಗೆ ಉದ್ಯಮಿಗಳ ಚರ್ಚೆ
ದೇಶದ ಆರ್ಥಿಕ ಹಿಂಜರಿತ ಹಿನ್ನೆಲೆ ಉದ್ಯಮಿಗಳು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿ ಸುದೀರ್ಘ ಚರ್ಚೆ ನಡೆಸಿದ್ದಾರೆ.
business Mans Met the congress leaders
ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹಾಗೂ ಉದ್ಯಮಿಗಳು ಭಾಗಿಯಾಗಿದ್ದಾರೆ.
ಜಿಡಿಪಿ ದರ ಶೇ. 5ಕ್ಕೆ ಕುಸಿತ ಕಂಡ ಹಿನ್ನೆಲೆ ಆರ್ಥಿಕ ಹಿಂಜರಿತದಿಂದಾದ ಪರಿಣಾಮದ ಬಗ್ಗೆ ಚರ್ಚೆ ನಡೆದಿದೆ. ಸಭೆಯ ನಂತರ ಕಾಂಗ್ರೆಸ್ ನಾಯಕರು ಹಾಗೂ ಉದ್ಯಮಿಗಳು ಸಭೆಯ ಚರ್ಚೆಯ ಕುರಿತು ಮಾಹಿತಿ ಒದಗಿಸಲಿದ್ದಾರೆ.