ಕರ್ನಾಟಕ

karnataka

ETV Bharat / city

ಬೆಂಗಳೂರು: ಮಾದಕವಸ್ತು ಮಾರಾಟ ಮಾಡುತ್ತಿದ್ದವನ ಬಂಧಿಸಿದ ಸಿಸಿಬಿ - ಡ್ರಗ್ಸ್​ ಮಾರುತ್ತಿದ್ದವನ ಬಂಧನ

ಬೆಂಗಳೂರಿನಲ್ಲಿ ಮಾದಕ ವಸ್ತುಗಳ ಮಾರಾಟದಲ್ಲಿ ತೊಡಗಿದ್ದವನೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

drug
ಮಾದಕವಸ್ತು

By

Published : Mar 25, 2022, 10:09 PM IST

ಬೆಂಗಳೂರು:ನಗರದಲ್ಲಿಮಾದಕ ವಸ್ತುಗಳ ಮಾರಾಟದಲ್ಲಿ ತೊಡಗಿದ್ದವ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಡಿಮೆ ಬೆಲೆಗೆ ಎಂಡಿಎಂಎ ಖರೀದಿಸುತ್ತಿದ್ದ ಈತ ಅವುಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಲಾಭ ಗಳಿಸುತ್ತಿದ್ದ. ಹೈಗ್ರೌಂಡ್ಸ್ ಠಾಣಾ ವ್ಯಾಪ್ತಿಯಲ್ಲಿ ದಂಧೆಯಲ್ಲಿ‌ ತೊಡಗಿದ್ದಾಗ ಆರೋಪಿಯನ್ನ ಬಂಧಿಸಿರುವ ಸಿಸಿಬಿಯ ಮಾದಕ ವಸ್ತು ನಿಗ್ರಹ ದಳ ಪೊಲೀಸರು ಆರೋಪಿಯಿಂದ 1.5 ಲಕ್ಷ ಮೌಲ್ಯದ ಎಂಡಿಎಂಎ ವಶಕ್ಕೆ ಪಡೆದಿದ್ದಾರೆ.

ABOUT THE AUTHOR

...view details