ಬೆಂಗಳೂರು :ಅಂತಾರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳನ್ನಾಗಿ ಮಾಡಿ ದೂರ ಸಂಪರ್ಕ ಇಲಾಖೆಗೆ ವಂಚಿಸುತ್ತಿದ್ದ ಆರೋಪಿಯನ್ನ ಬಂಧಿಸುವಲ್ಲಿ ಸಿಸಿಬಿ ಯಶಸ್ವಿಯಾಗಿದೆ.
ಕೇರಳ ಮೂಲದ ಅಶ್ರಫ್ ಎಂಬಾತ ಬಂಧಿತ. ಈತ ಅಂತಾರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳನ್ನಾಗಿ ಮಾಡಿ, ದೂರ ಸಂಪರ್ಕ ಇಲಾಖೆಗೆ ವಂಚಿಸುತ್ತಿದ್ದ.