ಕರ್ನಾಟಕ

karnataka

ETV Bharat / city

ಅಕ್ರಮ ಗ್ಯಾಸ್ ರೀ ಫಿಲ್ಲಿಂಗ್ ಗೋಡಾನ್ ಮೇಲೆ ಸಿಸಿಬಿ ದಾಳಿ : ಇಬ್ಬರ ಬಂಧನ, 100 ಸಿಲಿಂಡರ್​ಗಳ ವಶ - ಅಕ್ರಮ ಗ್ಯಾಸ್ ರೀ ಫಿಲ್ಲಿಂಗ್ ಗೋಡಾನ್

ಮಾಲೀಕ ಲಾಲ್​ ಸಿಂಗ್​​​ ತಲೆ ಮರೆಸಿಕೊಂಡಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 100ಕ್ಕೂ ಹೆಚ್ಚು ಗ್ಯಾಸ್ ಸಿಲಿಂಡರ್​​ಗಳನ್ನು ವಶಕ್ಕೆ ಪಡೆಯಲಾಗಿದೆ. ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ..

CCB attack on illegal gas re-filling Godon
ಅಕ್ರಮ ಗ್ಯಾಸ್ ರೀ ಫಿಲ್ಲಿಂಗ್ ಅಡ್ಡೆಯ ಮೇಲೆ ಸಿಸಿಬಿ ದಾಳಿ

By

Published : Apr 23, 2022, 1:21 PM IST

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮ ಗ್ಯಾಸ್ ರೀ ಫಿಲ್ಲಿಂಗ್ ಅಡ್ಡೆಯ ಮೇಲೆ ದಾಳಿ ನೆಡೆಸಿರುವುದು ಬೆಳಕಿಗೆ ಬಂದಿದೆ. ಚಿಕ್ಕಜಾಲದಲ್ಲಿ ಲಾಲ್ ಸಿಂಗ್ ಎಂಬಾತ ನಡೆಸುತ್ತಿದ್ದ ಗ್ಯಾಸ್ ರೀ ಫಿಲ್ಲಿಂಗ್​ ಗೋಡಾನ್ ಮೇಲೆ ದಾಳಿ ಮಾಡಲಾಗಿದೆ. ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.

ಅಕ್ರಮ ಗ್ಯಾಸ್ ರೀ ಫಿಲ್ಲಿಂಗ್ ಅಡ್ಡೆಯ ಮೇಲೆ ಸಿಸಿಬಿ ದಾಳಿ..

ಇದನ್ನೂ ಓದಿ:ಕೌಟುಂಬಿಕ ಕಲಹ : ಕಟ್ಟಿಗೆಯಿಂದ ಹಲ್ಲೆಗೈದು ಪತ್ನಿಯನ್ನು ಹತ್ಯೆಗೈದ ಪತಿ

ಮಾಲೀಕ ಲಾಲ್​ ಸಿಂಗ್​​​ ತಲೆ ಮರೆಸಿಕೊಂಡಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 100ಕ್ಕೂ ಹೆಚ್ಚು ಗ್ಯಾಸ್ ಸಿಲಿಂಡರ್​​ಗಳನ್ನು ವಶಕ್ಕೆ ಪಡೆಯಲಾಗಿದೆ. ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ABOUT THE AUTHOR

...view details