ಕರ್ನಾಟಕ

karnataka

ETV Bharat / city

ಆಮ್ಲಜನಕ ಸಿಲಿಂಡರ್ ಅಕ್ರಮ ದಾಸ್ತಾನು: ಸಿಸಿಬಿಯಿಂದ ಇಬ್ಬರ ಬಂಧನ

ಆರೋಪಿಗಳು ಆಕ್ಸಿಜನ್​ ಸಿಲಿಂಡರ್​ಗಳನ್ನು ಅಕ್ರಮವಾಗಿ ದಾಸ್ತಾನು ಮಾಡಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು. ಕಾಳಸಂತೆಯಲ್ಲಿ ಆಮ್ಲಜನಕ ಡೀಲ್ ಮಾಡುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಪೊಲೀಸ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.

ccb-ride-on-illegal-oxygen-cylinder-inventory-godown
ಅಕ್ರಮ ಆಮ್ಲಜನಕ ಸಿಲಿಂಡರ್ ದಾಸ್ತಾನು

By

Published : May 22, 2021, 5:47 PM IST

ಬೆಂಗಳೂರು: ಅಕ್ರಮವಾಗಿ ಆಮ್ಲಜನಕ ಸಿಲಿಂಡರ್​​ಗಳನ್ನು ದಾಸ್ತಾನು ಮಾಡಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಶಿವ ಗಣೇಶ್ ಮತ್ತು ಭರತ್ ಬಂಧಿತ ಆರೋಪಿಗಳು. ಬಂಧಿತರಿಂದ 4 ಆಮ್ಲಜನಕ ಸಿಲಿಂಡರ್ ವಶಕ್ಕೆ ಪಡೆಯಲಾಗಿದೆ. ಶೇಷಾದ್ರಿಪುರ ಮತ್ತು ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಗಳು ಆಕ್ಸಿಜನ್​ ಸಿಲಿಂಡರ್​ಗಳನ್ನು ಅಕ್ರಮವಾಗಿ ದಾಸ್ತಾನು ಮಾಡಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು. ಕಾಳಸಂತೆಯಲ್ಲಿ ಆಮ್ಲಜನಕ ಡೀಲ್ ಮಾಡುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಪೊಲೀಸ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.

ABOUT THE AUTHOR

...view details