ಬೆಂಗಳೂರು:ರಾಜ್ಯದಲ್ಲಿ ನೆರೆ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ಉದ್ದೇಶದಿಂದ ಪೂರ್ವ ತಾಲೂಕು ಕಚೇರಿಯಲ್ಲಿ 73ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸುವಂತೆ ಸರ್ಕಾರ ಸುತ್ತೋಲೆ ಹೊರಡಿಸಿದೆ ಎಂದು ತಾಲೂಕು ದಂಡಾಧಿಕಾರಿ ತೇಜಸ್ಕುಮಾರ್ ಹೇಳಿದರು.
ಸ್ವಾತಂತ್ರ್ಯ ದಿನಾಚರಣೆ ಸರಳವಾಗಿ ಆಚರಿಸಲು ಸರ್ಕಾರದಿಂದ ಸುತ್ತೋಲೆ - Karnataka flood
ನೆರೆ ಸಂತ್ರಸ್ತರಿಗೆ ಪರಿಹಾರ ಒದಗಿಸುವ ಉದ್ದೇಶದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲು ಸರ್ಕಾರ ಆದೇಶ ಹೊರಡಿಸಿದೆ.
Circular by the government to simply celebrate Independence Day
ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪ್ರವಾಹದಿಂದ ಉಂಟಾಗಿರುವ ನಷ್ಟಕ್ಕೆ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಆದ್ದರಿಂದ ರಾಜ್ಯದ ಎಲ್ಲಾ ಕಡೆ ಸರಳವಾಗಿ ಆಚರಿಸಲು ಸರ್ಕಾರ ನಿಶ್ಚಯಿಸಿದೆ ಎಂದರು.