ಕರ್ನಾಟಕ

karnataka

ETV Bharat / city

ಸ್ಯಾಂಡಲ್​​ವುಡ್ ಡ್ರಗ್ಸ್ ಪ್ರಕರಣ: ವಿರೇನ್ ಖನ್ನಾಗೆ ಷರತ್ತುಬದ್ಧ ಜಾಮೀನು - ನಟಿ ಸಂಜನಾ ಗಲ್ರಾನಿಗೆ ಜಾಮೀನು

ಮೂರೂವರೆ ತಿಂಗಳಿಂದ ಪರಪ್ಪನ ಆಗ್ರಹಾರ ಜೈಲಿನಲ್ಲಿರುವ ಡ್ರಗ್ಸ್​​ ಪೆಡ್ಲರ್ ವಿರೇನ್ ಖನ್ನಾಗೆ ಹೈಕೋರ್ಟ್​ ಷರತ್ತುಬದ್ಧ ಜಾಮೀನು ನೀಡಿದೆ.

Conditional bail for drug peddler Viren Khanna
ವಿರೇನ್ ಖನ್ನಾಗೆ ಷರತ್ತು ಬದ್ದ ಜಾಮೀನು

By

Published : Jan 4, 2021, 7:13 PM IST

ಬೆಂಗಳೂರು: ಸ್ಯಾಂಡಲ್​​​ವುಡ್ ಡ್ರಗ್ಸ್ ಪ್ರಕರಣದಲ್ಲಿ ಪಾರ್ಟಿ ಆಯೋಜಕ ವಿರೇನ್ ಖನ್ನಾಗೆ ಇಂದು ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.

ಇದನ್ನೂ ಓದಿ...ಮೂರು ತಿಂಗಳ ಬಳಿಕ ಜೈಲಿನಿಂದ ಹೊರಬಂದ ಸಂಜನಾ ಗಲ್ರಾನಿ

ಮೂರೂವರೆ ತಿಂಗಳಿಂದ ಪರಪ್ಪನ ಆಗ್ರಹಾರ ಜೈಲಿನಲ್ಲಿರುವ ಡ್ರಗ್ಸ್​ ಪೆಡ್ಲರ್ ವಿರೇನ್ ಖನ್ನಾ, ಈ ಪ್ರಕರಣದಲ್ಲಿ ಜಾಮೀನು ಪಡೆದ ಮತ್ತೊಬ್ಬ ಆರೋಪಿಯಾಗಿದ್ದಾನೆ. ಕೆಲ ದಿನಗಳ ಹಿಂದೆ ನಟಿ ಸಂಜನಾ ಗಲ್ರಾನಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಜಾಮೀನು ಸಿಕ್ಕಿತ್ತು.

ABOUT THE AUTHOR

...view details