ಕರ್ನಾಟಕ

karnataka

ETV Bharat / city

ತಬ್ಲಿಘಿಗಳಿಗೆ ಚಿಕಿತ್ಸೆ ನೀಡಿದ್ದ ವೈದ್ಯನಿಗೂ ಕೊರೊನಾ ಪಾಸಿಟಿವ್..! - ಶಿಫಾ ಆಸ್ಪತ್ರೆ

ತಬ್ಲಿಘಿ ಜಮಾತ್​ಗೆ ಹೋಗಿ ಬಂದಿದ್ದವರಿಗೆ ಚಿಕಿತ್ಸೆ ನೀಡಿದ್ದ ಬೆಂಗಳೂರಿನ ಶಿವಾಜಿನಗರದಲ್ಲಿ ಇರುವ ಶಿಫಾ ಆಸ್ಪತ್ರೆಯ ವೈದ್ಯನಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

Corona  Positive for Doctor Who Treats Tablighi
ತಬ್ಲಿಘಿಗಳಿಗೆ ಚಿಕಿತ್ಸೆ ನೀಡಿದ್ದ ವೈದ್ಯನಿಗೂ ಕೊರೊನಾ ಪಾಸಿಟಿವ್..!

By

Published : Apr 11, 2020, 4:27 PM IST

ಬೆಂಗಳೂರು:ಬೆಂಗಳೂರಿನ ಶಿವಾಜಿನಗರದಲ್ಲಿ ಇರುವ ಶಿಫಾ ಆಸ್ಪತ್ರೆಯ ವೈದ್ಯರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.

ಇವರು ತಬ್ಲಿಘಿ ಜಮಾತ್​ಗೆ ಹೋಗಿ ಬಂದಿದ್ದವರಿಗೆ ಚಿಕಿತ್ಸೆ ನೀಡಿದ್ದರು. ಈ ವೇಳೆ ವೈದ್ಯನಿಗೂ ಸೋಂಕು ತಗುಲಿದೆ. ಸದ್ಯ,ಆಸ್ಪತ್ರೆ ಬಂದ್ ಮಾಡಲು ಬಿಬಿಎಂಪಿ ತಯಾರಿ ನಡೆಸಿದೆ.

ವೈದ್ಯರಾಗಿರುವ ಕಾರಣ ಹಲವರಿಗೆ ಚಿಕಿತ್ಸೆ ನೀಡಿದ್ದು, ಈಗಾಗಲೇ ಪ್ರಾಥಮಿಕ ಸಂಪರ್ಕಿತರನ್ನ ಪತ್ತೆ ಮಾಡಲು ಬಿಬಿಎಂಪಿ ಮುಂದಾಗಿದೆ.

ABOUT THE AUTHOR

...view details