ಕರ್ನಾಟಕ

karnataka

ETV Bharat / city

ಚುನಾವಣೆ ಬಳಿಕ ಮೊದಲ ಸಚಿವ ಸಂಪುಟ ಸಭೆಗೆ ದಿನಾಂಕ ಫಿಕ್ಸ್​ - undefined

ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಬಳಿಕ ನಡೆಯುತ್ತಿರುವ ಮೊದಲ ಸಚಿವ ಸಂಪುಟ ಸಭೆ ಇದಾಗಿದ್ದು, ಹಲವು ಯೋಜನೆಗಳಿಗೆ ಹಣ ಬಿಡುಗಡೆ ಮಾಡುವ ಸಾಧ್ಯತೆ ಇದೆ.

cabinet meeting

By

Published : May 6, 2019, 5:23 PM IST

ಬೆಂಗಳೂರು: ರಾಜ್ಯದಲ್ಲಿ ಎರಡು ಹಂತದ ಲೋಕಸಭಾ ಚುನಾವಣೆಯ ಬಳಿಕ ಮೊದಲ ಸಚಿವ ಸಂಪುಟ ಸಭೆಗೆ ದಿನಾಂಕ ನಿಗದಿಯಾಗಿದೆ.

ಮೇ 9 ರಂದು ಬೆಳಗ್ಗೆ 11 ಕ್ಕೆ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಸಚಿವ ಸಂಪುಟ ನಡೆಯಲಿದೆ. ಸಭೆಯಲ್ಲಿ ಹಲವು ಯೋಜನೆಗಳ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ.

ಟಿಪ್ಪಣಿ

ಲೋಕಸಭಾ ಚುನಾವಣೆಯ ನೀತಿ ಸಂಹಿತೆಯಿಂದಾಗಿ, ಹಲವು ಅಗತ್ಯ ಹಾಗೂ ಅನಿವಾರ್ಯ ಯೋಜನೆಗಳಿಗೆ ಹಣ ಬಿಡುಗಡೆ ಮಾಡಲು ಸಾಧ್ಯವಾಗಿರಲಿಲ್ಲ. ಇದೀಗ ರಾಜ್ಯದಲ್ಲಿ ಮತದಾನ ಪೂರ್ಣಗೊಂಡ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ, ನೀತಿ ಸಂಹಿತೆಯನ್ನು ಸಡಿಲಗೊಳಿಸಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಹಲವು ಯೋಜನೆಗಳಿಗೆ ಹಣ ಬಿಡುಗಡೆ ಮಾಡುವ ಸಾಧ್ಯತೆ ಇದೆ.

For All Latest Updates

TAGGED:

ABOUT THE AUTHOR

...view details