ಬೆಂಗಳೂರು: ರಾಜ್ಯದ ಹಲವೆಡೆ ನಿರಂತರ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇನ್ನೂ ಹಲವೆಡೆ ಭೂಕುಸಿತ ಉಂಟಾಗಿ ಸಾಕಷ್ಟು ಆಸ್ತಿ-ಪಾಸ್ತಿಗೆ ಹಾನಿಯಾಗಿದೆ.
ಜಲಾಶಯಗಳಲ್ಲಿನ ನೀರಿನ ಒಳಹರಿವು ಹೆಚ್ಚಳ: ಇಲ್ಲಿದೆ ಪ್ರಮುಖ ಜಲಾಶಯಗಳ ಮಾಹಿತಿ - ಜಲಾಶಯಗಳ ಮಾಹಿತಿ
ರಾಜ್ಯದಲ್ಲಿ ಹಲವೆಡೆ ಮಳೆಯ ಪ್ರಮಾಣ ಹೆಚ್ಚಾಗುತ್ತಿದ್ದು, ಪ್ರಮುಖ ಜಲಾಶಯಗಳ ನೀರಿನ ಮಟ್ಟದ ಮಾಹಿತಿ ಇಲ್ಲಿದೆ.
![ಜಲಾಶಯಗಳಲ್ಲಿನ ನೀರಿನ ಒಳಹರಿವು ಹೆಚ್ಚಳ: ಇಲ್ಲಿದೆ ಪ್ರಮುಖ ಜಲಾಶಯಗಳ ಮಾಹಿತಿ current water levels](https://etvbharatimages.akamaized.net/etvbharat/prod-images/768-512-8314558-thumbnail-3x2-raa.jpg)
ಜಲಾಶಯಗಳಲ್ಲಿ ನೀರಿನ ಮಟ್ಟ
ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಮಳೆಯ ಕಾರಣದಿಂದ ನದಿಗಳಲ್ಲಿ ನೀರಿನ ಒಳಹರಿವು ಹೆಚ್ಚಾಗಿದ್ದು, ಪ್ರಮುಖ ಜಲಾಶಯಗಳ ನೀರಿನ ಮಟ್ಟದ ಮಾಹಿತಿ ಇಲ್ಲಿದೆ.