ಬೆಂಗಳೂರು: ರಾಜ್ಯದ ಹಲವೆಡೆ ಮಳೆರಾಯ ಅಬ್ಬರಿಸುತ್ತಿದ್ದಾನೆ. ಮಲೆನಾಡು, ಕರಾವಳಿ ಭಾಗದಲ್ಲಿರುವ ನದಿಗಳು ಉಕ್ಕಿ ಹರಿಯುತ್ತಿವೆ. ಮುಂಗಾರು ಮಳೆ ಹಲವು ಅಣೆಕಟ್ಟುಗಳನ್ನು ತುಂಬಿಸಿದೆ.
ರಾಜ್ಯದ ವಿವಿಧ ಜಲಾಶಯಗಳ ಇಂದಿನ ನೀರಿನ ಮಟ್ಟ ಇಷ್ಟಿದೆ.. - ಹೇಮಾವತಿ
ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಪ್ರಮುಖ 12 ಅಣೆಕಟ್ಟುಗಳ ಒಡಲನ್ನು ಮಳೆರಾಯ ತುಂಬಿಸಿದ್ದಾನೆ. ಇದು ರೈತರ ಆನಂದಕ್ಕೂ ಕಾರಣವಾಗಿದೆ. ಈ ಅಣೆಕಟ್ಟುಗಳ ಇಂದಿನ ನೀರಿನ ಮಾಹಿತಿ ಇಲ್ಲಿದೆ.
ರಾಜ್ಯದ ವಿವಿಧ ಜಲಾಶಯಗಳ ಇಂದಿನ ನೀರಿನ ಮಟ್ಟ ಇಷ್ಟಿದೆ..
ಈ ಹಿನ್ನೆಲೆಯಲ್ಲಿ ರಾಜ್ಯದ ಯಾವ ಯಾವ ಅಣೆಕಟ್ಟುಗಳಲ್ಲಿ ಎಷ್ಟು ಪ್ರಮಾಣದಲ್ಲಿ ನೀರಿದೆ ಎಂಬುದರ ವಿವರವಾದ ಮಾಹಿತಿ ಇಲ್ಲಿದೆ.