ಬೆಂಗಳೂರು: ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಪೊಲೀಸ್ ಠಾಣೆಗಳ ಗಲಭೆ ಪ್ರಮುಖ ಪ್ರಕರಣಗಳ ತನಿಖೆಯನ್ನು ಸಿಸಿಬಿ ವರ್ಗಾಯಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶಿಸಿದ್ದಾರೆ.
ಬೆಂಗಳೂರು ಗಲಭೆ: ಎರಡು ಪ್ರಮುಖ ಕೇಸ್ಗಳು ಸಿಸಿಬಿಗೆ ವರ್ಗಾವಣೆ
ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಪೊಲೀಸ್ ಠಾಣೆಗಳ ಗಲಭೆ ಪ್ರಮುಖ ಪ್ರಕರಣಗಳ ತನಿಖೆಯನ್ನು ಸಿಸಿಬಿ ವರ್ಗಾಯಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶಿಸಿದ್ದಾರೆ.
ಬೆಂಗಳೂರು ಗಲಭೆ ಹಿನ್ನೆಲೆ: ಎರಡು ಪ್ರಮುಖ ಕೇಸ್ಗಳು ಸಿಸಿಬಿಗೆ ವರ್ಗಾವಣೆ
ಇಸ್ಲಾಂ ಧರ್ಮದ ಪ್ರವಾದಿ ಮೊಹಮ್ಮದ್ ಪೈಗಂಬರ್ ವಿರುದ್ದ ಅವಹೇಳನಕಾರಿ ಪೋಸ್ಟ್ ಹಾಕಿದ ಸಂಬಂಧ ಡಿ.ಜೆ.ಹಳ್ಳಿ ಇನ್ಸ್ಸ್ಪೆಕ್ಟರ್ ಕೇಶವಮೂರ್ತಿ ಹಾಗೂ ಕೆ.ಜಿ.ಹಳ್ಳಿ ಠಾಣೆಯ ಇನ್ಸ್ಸ್ಪೆಕ್ಟರ್ ಅಜಯ್ ಸಾರಥಿ ನೀಡಿದ ದೂರಿನ್ವಯ ಪ್ರಕರಣಗಳನ್ನು ಸಿಸಿಬಿಗೆ ವಹಿಸಲಾಗಿದೆ.
ಸಿಸಿಬಿ ತನಿಖೆಗೆ ವಹಿಸುತ್ತಿದ್ದಂತೆ ತನಿಖಾಧಿಕಾರಿಗಳು ಸ್ಥಳಕ್ಕೆ ಬಂದು ಸಾಕ್ಷ್ಯ ಸಂಗ್ರಹಿಸುವಲ್ಲಿ ನಿರತರಾಗಿದ್ದಾರೆ.