ಬೆಂಗಳೂರು: ದಕ್ಷಿಣ ಭಾರತದ ಪ್ರಸಿದ್ಧ ರಿಯಲ್ ಎಸ್ಟೇಟ್ ಉದ್ಯಮಿಯಾದ ಮಂತ್ರಿ ಡೆವಲಪರ್ಸ್ನ ಎಂಡಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಗೊಳಿಸಿದೆ. ಅಕ್ರಮ ಹಣ ವರ್ಗಾವಣೆ ವ್ಯವಹಾರಕ್ಕೆ ಸಂಬಂಧಿಸಿದಂತೆ ಇಡಿ ಮುಂದೆ ವಿಚಾರಣೆಗೆ ಹಾಜರಾಗುವಂತೆ ಮಂತ್ರಿ ಡೆವಲಪರ್ಸ್ ಚೇರಮನ್ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಸುಶೀಲ್ ಪಾಂಡುರಂಗ ಮಂತ್ರಿ ಅವರಿಗೆ ಸಮನ್ಸ್ ನೀಡಲಾಗಿದೆ.
ಪ್ರಸಿದ್ಧ ರಿಯಲ್ ಎಸ್ಟೇಟ್ ಉದ್ಯಮಿ ಮಂತ್ರಿ ಡೆವಲಪರ್ಸ್ ಎಂಡಿಗೆ ಇಡಿ ಸಮನ್ಸ್ - ದಕ್ಷಿಣ ಭಾರತದ ಪ್ರಸಿದ್ಧ ರಿಯಲ್ ಎಸ್ಟೇಟ್ ಉದ್ಯಮಿ
ಮಂತ್ರಿ ಡೆವಲಪರ್ಸ್ ಚೇರಮನ್ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಸುಶೀಲ್ ಪಾಂಡುರಂಗ ಮಂತ್ರಿ ಅವರಿಗೆ ಇಡಿ ಸಮನ್ಸ್ ನೀಡಿದೆ.
ಮಂತ್ರಿ ಡೆವಲಪರ್ಸ್ ಎಂಡಿಗೆ ಇಡಿ ಸಮನ್ಸ್
ಇದೇ ತಿಂಗಳ 26 ರಂದು ಇಡಿ ಮುಂದೆ ಖುದ್ದಾಗಿ ವಿಚಾರಣೆಗೆ ಹಾಜರಾಗಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ಬಗ್ಗೆ ವಿವರಗಳನ್ನು ನೀಡುವಂತೆ ಇಡಿ ಸಮನ್ಸ್ ನೀಡಿದೆ.
(ಇದನ್ನೂ ಓದಿ: ರಾಹುಲ್ ಗಾಂಧಿಗೆ ಇಡಿ ಡ್ರಿಲ್: ಕಾಂಗ್ರೆಸ್ನ ಐದು ಸಂಸದರು ಸೇರಿ 240ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನ)
Last Updated : Jun 16, 2022, 11:46 AM IST